ಈ ಒಂದು ಯೋಜನೆಯನ್ನು ನಮ್ಮ ಒಂದು ಕೇಂದ್ರ ಸರಕಾರವು ತಂದಿದ್ದು ಈ ಒಂದು ಯೋಜನೆಗೆ ಮುಖ್ಯ ಉದ್ದೇಶವೇನೆಂದರೆ ಮಹಿಳೆಯರು ಯಾರ ಮೇಲೆ ಅವಲಂಬಿತವಾಗದೆ ತಮ್ಮದೇ ಆದ ಸ್ವಂತ ವ್ಯಾಪಾರವನ್ನು ನಡೆಸಲೆಂದು ಆರ್ಥಿಕ ನೆರವು ನೀಡುವುದು ಈ ಒಂದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಮಹಿಳೆಯರು ಸುಲಭವಾಗಿ ಮಾಡಬಹುದಾದ ವ್ಯಾಪಾರವೆಂದರೆ ಅದು ಬಟ್ಟೆ ಒಲಿಯುವುದು.
ಬಟ್ಟೆ ಹೊಲಿಯುವುದಕ್ಕೆ ಹೊಲಿಗೆ ಯಂತ್ರದ ಅವಶ್ಯಕತೆ ಇರುತ್ತದೆ ಅಂತವರಿಗೆ ನಮ್ಮ ಒಂದು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಉಚಿತ ಬದಿಗೆ ಯಂತ್ರಕ್ಕೆ ಅರ್ಜಿಯನ್ನ ಕರೆಯಲಾಗಿದೆ ಆದಕಾರಣ ಆಸಕ್ತಿ ಇರುವವರು ಈ ಒಂದು ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ಉಚಿತಾವಲಿಗೆ ಯಂತ್ರವನ್ನು ಪಡೆದುಕೊಳ್ಳಬಹುದಾಗಿದೆ.
ಒಂದು ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿದಂತಹ ಅರ್ಹತೆ ಹೊಂದಿರುವ ಪ್ರತಿಯೊಬ್ಬ ಮಹಿಳೆಯರು ಉಚಿತ ವಲಗೆ ಯಂತ್ರ ಪಡೆದುಕೊಳ್ಳಲು 15,000ಗಳ ಧನಸಹಾಯವನ್ನ ನಮ್ಮ ಒಂದು ಕೇಂದ್ರ ಸರ್ಕಾರವು ಮಾಡುತ್ತದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳನ್ನು ಬೇಕಾಗುವ ದಾಖಲೆಗಳನ್ನು ಕೆಳಗೆ ಸಂಪೂರ್ಣ ವಾದಂತಹ ಮಾಹಿತಿಯನ್ನು ನೀಡಿರುತ್ತೇವೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಮಾನದಂಡಗಳು
- ಅರ್ಜಿ ಸಲ್ಲಿಸುವಂತಹವರು 18 ವರ್ಷ ಮೇಲ್ಪಟ್ಟಿರಬೇಕು
- ಮಹಿಳಾ ಹಾಗೂ ಪುರುಷರು ಇಬ್ಬರು ಕೂಡ ಅರ್ಜಿಯನ್ನು ಸಲ್ಲಿಸಬಹುದು
- ಬಟ್ಟೆ ಒಲೆಯಲು ಬರುತ್ತಿರಬೇಕು
- ಅರ್ಜಿ ಸಲ್ಲಿಸುವ ಅರ್ಜಿದಾರನ ಕುಟುಂಬದ ವಾರ್ಷಿಕ ಆದಾಯ ಒಂದು ಲಕ್ಷಕ್ಕಿಂತ ಕಡಿಮೆ ಇರಬೇಕು
- ಭಾರತದ ಕಾಯಂ ನಿವಾಸಿ ಆಗಿರಬೇಕು
ಬೇಕಾಗುವ ದಾಖಲೆಗಳು
- ಆಧಾರ್ ಕಾರ್ಡ್
- ಬ್ಯಾಂಕ್ ಖಾತೆಯ ವಿವರ
- ಪ್ಯಾನ್ ಕಾರ್ಡ್
- ಮೊಬೈಲ್ ಸಂಖ್ಯೆ
- ಬಯೋಮೆಟ್ರಿಕ್
ಅರ್ಜಿ ಸಲ್ಲಿಸುವ ವಿಧಾನ
ಮೇಲೆ ನೀಡಿರುವಂತಹ ಎಲ್ಲ ದಾಖಲೆಗಳನ್ನು ತೆಗೆದುಕೊಂಡು ನೀವು ನಿಮ್ಮ ಹತ್ತಿರದ ಕಾಮನ್ ಸರ್ವಿಸ್ ಸೆಂಟರ್ಗೆ ಭೇಟಿ ನೀಡಬೇಕು ಎಂದರೆ ಸಿಎಸ್ಸಿ ಕೇಂದ್ರಕ್ಕೆ ಭೇಟಿ ನೀಡುವುದರ ಮೂಲಕ ನೀವು ಈ ಯೋಜನೆಗೆ ಸುಲಭವಾಗಿ ಅರ್ಜಿಯನ್ನ ಸಲ್ಲಿಸಬಹುದಾಗಿದೆ.