ಮಂಡ್ಯ ಜಿಲ್ಲೆಯ ನಾನಾ ಭಾಗಗಳಿಂದ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಉಚಿತ ಸಾರಿಗೆ ವ್ಯವಸ್ಥೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯ ನಾನಾ ಭಾಗಗಳಿಂದ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಲುವರಾಯಸ್ವಾಮಿ ಅವರು ಹೇಳಿದರು. ಸ್ಯಾಂಜೋ ಆಸ್ಪತ್ರೆ ಹಾಗೂ ಅಮರಾವತಿ ಹೋಟೆಲ್ ಹಿಂಭಾಗದಲ್ಲಿ ನಿರ್ಮಿಸಿರುವ‌ ವೇದಿಕೆಗಳ ನಿರ್ಮಾಣ ಕಾರ್ಯದ ಸಿದ್ಧತೆ ಪರಿಶೀಲನೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರಿಗೆ ಸಾಕಷ್ಟು ಸಂಖ್ಯೆಯಲ್ಲಿ ಕೆಎಸ್ ಆರ್ ಟಿಸಿ ವತಿಯಿಂದ ಬಸ್ ವ್ಯವಸ್ಥೆ … Continue reading ಮಂಡ್ಯ ಜಿಲ್ಲೆಯ ನಾನಾ ಭಾಗಗಳಿಂದ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರಿಗೆ ಉಚಿತ ಸಾರಿಗೆ ವ್ಯವಸ್ಥೆ: ಸಚಿವ ಚಲುವರಾಯಸ್ವಾಮಿ