ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಸ್ವಾತಂತ್ರ್ಯ ಹೋರಾಟಗಾರರಿಗೆ ಆಹ್ವಾನ ; ಡಿಸಿಎಂ ಡಿಕೆಶಿ

ಬೆಳಗಾವಿ: ಸುವರ್ಣ ವಿಧಾನಸೌಧಕ್ಕೆ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿ, ಗಾಂಧಿ ಪ್ರತಿಮೆ ಅನಾವರಣಗೊಳಿಸಿದರು. ಒಂದೇ ವಾಹನದಲ್ಲಿ ಸುವರ್ಣಸೌಧಕ್ಕೆ ಸುರ್ಜೇವಾಲಾ, ಡಿಕೆಶಿ ಆಗಮಿಸಿದರು. ಸುವರ್ಣ ಸೌಧದಲ್ಲಿ ಜ. 21 ರಂದು ಲೋಕಾರ್ಪಣೆ ಆಗಿಲಿರೋ ಗಾಂಧಿ ಪ್ರತಿಮೆ ಪರಿಶೀಲನೆ ನಡೆಸಿದ್ದರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರಿಗೆ  ಬೆಳಗಾವಿ ಜಿಲ್ಲಾಧಿಕಾರಿ, ಪೊಲೀಸ್‌ ವರಿಷ್ಠಾಧಿಕಾರಿಗಳು ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು. ಜ.21ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗಾಂಧಿ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ.   … Continue reading ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಸ್ವಾತಂತ್ರ್ಯ ಹೋರಾಟಗಾರರಿಗೆ ಆಹ್ವಾನ ; ಡಿಸಿಎಂ ಡಿಕೆಶಿ