ಎಳನೀರು ಒಳ್ಳೆಯದೇ, ಆದರೆ ಎಲ್ಲರಿಗೂ ಅಲ್ಲ! ಇದನ್ನು ಯಾರು ಕುಡಿಯಬಾರದು ಗೊತ್ತಾ?
ಎಳನೀರು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅದನ್ನು ಕುಡಿಯುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎಂಬುದನ್ನು ನಮ್ಮ ಹಿರಿಯರು ಬಹಳ ಹಿಂದಿನ ಕಾಲದಿಂದಲೂ ಹೇಳುತ್ತಾ ಬಂದಿರುವುದನ್ನು ನಾವು ಕೇಳಿರುತ್ತೇವೆ. ಇದಕ್ಕೆ ಕಾರಣವೇನೆಂದರೆ ಅದರಲ್ಲಿರುವ ಅನೇಕ ಪೋಷಕಾಂಶಗಳು. ಇದನ್ನು ಕುಡಿಯುವುದರಿಂದ ದೇಹಕ್ಕೆ ಶಕ್ತಿ ಸಿಗುತ್ತದೆ. ಹಾಗಾಗಿ ದೇಹ ಆರೋಗ್ಯವಾಗಿರುತ್ತದೆ ಎಂದು ಹೇಳಲಾಗುತ್ತದೆ. ಬಳ್ಳಾರಿ: ಬೊಲೆರೋ ಸರಕು ಸಾಗಣೆ ವಾಹನ ಪಲ್ಟಿ! ಇಬ್ಬರು ಸಾವು ತೆಂಗಿನ ನೀರು ತುಂಬಾ ಆರೋಗ್ಯಕರ. ಇದು ತುಂಬಾ ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ದೀರ್ಘಕಾಲದವರೆಗೆ ನಿಮ್ಮ ಹೊಟ್ಟೆ … Continue reading ಎಳನೀರು ಒಳ್ಳೆಯದೇ, ಆದರೆ ಎಲ್ಲರಿಗೂ ಅಲ್ಲ! ಇದನ್ನು ಯಾರು ಕುಡಿಯಬಾರದು ಗೊತ್ತಾ?
Copy and paste this URL into your WordPress site to embed
Copy and paste this code into your site to embed