Breaking: ಪವಿತ್ರಾ ಜಯರಾಮ್ ಸಾವಿನ ಬೆನ್ನಲ್ಲೇ ಗೆಳೆಯ ಚಂದು ಸೂಸೈಡ್!

ಪವಿತ್ರಾ ಜಯರಾಮ್ ಸಾವಿನ ಬೆನ್ನಲ್ಲೇ ಗೆಳೆಯ ಚಂದು ಸೂಸೈಡ್ ಮಾಡಿಕೊಂಡಿದ್ದಾರೆ. ಮೃತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಜೊತೆಗಿದ್ದ ಗೆಳೆಯ ಚಂದು ಆತ್ಮಹತ್ಯೆ ಕೆಲವೇ ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್​ ಅವರು ರಸ್ತೆ ಅಪಘಾತದಲ್ಲಿ ನಿಧನರಾದರು. ಈ ದುಖಃದಿಂದ ಹೊರ ಬರಲಾರದೆ ಸೂಸೈಡ್ ಮಾಡಿಕೊಂಡಿದ್ದಾರೆ. ಪವಿತ್ರಾ ಜಯರಾಮ್​ ಜೊತೆ ಚಂದು ಆಪ್ತವಾಗಿದ್ದರು. ಪವಿತ್ರಾ ನಿಧನದ ಬಳಿಕ ತೀವ್ರ ದುಃಖಕ್ಕೆ ಒಳಗಾಗಿದ್ದ ಚಂದು ಅವರು ಹೈದರಾಬಾದ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ತೆಲುಗಿನ ಹಲವು ಧಾರಾವಾಹಿಗಳಲ್ಲಿ … Continue reading Breaking: ಪವಿತ್ರಾ ಜಯರಾಮ್ ಸಾವಿನ ಬೆನ್ನಲ್ಲೇ ಗೆಳೆಯ ಚಂದು ಸೂಸೈಡ್!