ವಿಜಯಪುರ:- ಚಿತ್ರದುರ್ಗ ಎಸ್ ಸಿ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೆಸರು ಘೋಷಣೆ ಹಿನ್ನೆಲೆ, ವಿಜಯಪುರದಲ್ಲಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
ಆರ್ ಟಿ ಓ ಅಧಿಕಾರಿ ಮನೆ ಮೇಲೆ ಲೋಕಾ ರೇಡ್ ಕೇಸ್ – ಅಪಾರ ಪ್ರಮಾಣದ ಚಿನ್ನಾಭರಣ ಸೀಜ್!
ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾರಜೋಳ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಗೋವಿಂದ ಕಾರಜೋಳ ಪರವಾಗಿ ಘೋಷಣೆ ಕೂಗಿ ಸಂಭ್ರಮ ಪಟ್ಟಿದ್ದಾರೆ.
ಹಲವು ಅಭಿಮಾನಿಗಳು ಜಮಾಯಿಸಿ ಸಂಭ್ರಮಾಚರಣೆ ಮಾಡಿದ್ದಾರೆ.