ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1ರಿಂದ ದೇಶಾದ್ಯಂತ ಜಾರಿ..!

ಬೆಂಗಳೂರು:- ದೇಶದಾದ್ಯಂತ ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ ಆಗಲಿದೆ. ಜುಲೈ 1ರಿಂದ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆಯು ಜಾರಿಗೆ ಬರಲಿವೆ ಎನ್ನಲಾಗಿದೆ. ಜೊತೆಗೆ ಹೊಸ ಕ್ರಿಮಿನಲ್ ಕಾನೂನುಗಳ ಪ್ರಮುಖ ಲಕ್ಷಣಗಳ ಬಗ್ಗೆ ಮಹಿಳೆಯರು, ಯುವಕರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಗಣ್ಯ ವ್ಯಕ್ತಿಗಳಿಗೆ ತಿಳಿಸಲು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬ್ಯಾನ್ ಆಗುತ್ತಾ ಪಾನಿಪುರಿ!?.. ಆರೋಗ್ಯ ಸಚಿವರು ಹೇಳಿದ್ದೇನು!? ಬ್ರಿಟಿಷರ ಕಾಲದ IPC-ಭಾರತೀಯ ನ್ಯಾಯ … Continue reading ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1ರಿಂದ ದೇಶಾದ್ಯಂತ ಜಾರಿ..!