ಅಬ್ಬಬ್ಬಾ! ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಹಿಡಿದು 150 ಕ್ಕೂ ಹೆಚ್ಚು ರೋಗಗಳಿಗೆ ರಾಮಬಾಣ ಈ ʼʼಕಾಡು ಬಸಳೆʼʼ

ಕಾಡು ಬಸಳೆ ಸೊಪ್ಪಿನ ಮಹತ್ವ ತಿಳಿದರೆ ನೀವೂ ಶಾಕ್‌ ಆಗ್ತೀರಾ. ತುಂಬಾ ಸುಲಭವಾಗಿ ನೀರಿದ್ದರೆ ಸಾಕು ಸಮೃದ್ಧವಾಗಿ ಬೆಳೆಯುವ ಈ ಸಸ್ಯ ಅನೇಕ ಕಾಯಿಲೆಗಳಿಗೆ ಔಷಧಿ ಆಗಿದೆ. ಹೌದು ಆಯುರ್ವೇದದಲ್ಲಿ ವಿಶೇಷ ಸ್ಥಾನವನ್ನು ಹೊಂದಿರುವ ಕಾಡು ಬಸಳೆ ಸಸ್ಯವು 150 ಕ್ಕೂ ಹೆಚ್ಚು ರೋಗಗಳನ್ನು ಗುಣಪಡಿಸುವ ಶಕ್ತಿ ಹೊಂದಿದೆ. ಇದು ಬ್ಯಾಕ್ಟೀರಿಯಾ ವಿರೋಧಿ, ಆಂಟಿವೈರಲ್, ಆಂಟಿಮೈಕ್ರೊಬಿಯಲ್, ಆಂಟಿಫಂಗಲ್, ಹಿಸ್ಟಮಿನ್ ವಿರೋಧಿ ಮತ್ತು ಅನಾಫಿಲ್ಯಾಕ್ಟಿಕ್ ಗುಣಗಳನ್ನು ಹೊಂದಿದೆ. ಈ ಸಸ್ಯದ ಎಲೆಗಳು ಸ್ವಲ್ಪ ದಪ್ಪ ಮತ್ತು ಹುಳಿಯಾಗಿರುತ್ತವೆ. ಹಾಗಿದ್ದರೆ … Continue reading ಅಬ್ಬಬ್ಬಾ! ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಹಿಡಿದು 150 ಕ್ಕೂ ಹೆಚ್ಚು ರೋಗಗಳಿಗೆ ರಾಮಬಾಣ ಈ ʼʼಕಾಡು ಬಸಳೆʼʼ