ಇನ್ಮುಂದೆ ಗೋವಾದಂತೆ ಕರ್ನಾಟಕದ ಬೀಚ್ ಗಳಲ್ಲೂ ಮೋಜು ಮಸ್ತಿ: ಮದ್ಯಪಾನ, ಮಾರಾಟಕ್ಕೆ ಅವಕಾಶ!

ಬೆಂಗಳೂರು:- ಕರ್ನಾಟಕದ ಬೀಚ್​ಗಳಲ್ಲಿಯೂ ಗೋವಾ ರೀತಿ ಮದ್ಯಪಾನ, ಮಾರಾಟಕ್ಕೆ ಅವಕಾಶ ನೀಡುವ ಬಗ್ಗೆ ಪ್ರವಾಸೋದ್ಯಮ ಇಲಾಖೆ ಚಿಂತನೆ ನಡೆಸಿದೆ. ಭೂ ಹಗರಣ: ಟಾಲಿವುಡ್ ನಿರ್ಮಾಪಕ ಖ್ಯಾತ ಅರೆಸ್ಟ್! ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್‌ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ ಎಂದು ಅವರು ಹೇಳಿದರು. ಬೀಚ್​ಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು, ಜನರು ರಾತ್ರಿಯಲ್ಲಿ ಹೆಚ್ಚು ಸಮಯ ಕಳೆಯುವಂತೆ ಮಾಡಲು ಕಡಲತೀರಗಳಲ್ಲಿ ಹೆಚ್ಚಿನ ಲೈಟ್​ಗಳನ್ನು ಅಳವಡಿಸಲು ಇಲಾಖೆ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಟೆಂಟ್ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಡಲತೀರಗಳ ಬಳಿ ಸರ್ಕಾರಿ … Continue reading ಇನ್ಮುಂದೆ ಗೋವಾದಂತೆ ಕರ್ನಾಟಕದ ಬೀಚ್ ಗಳಲ್ಲೂ ಮೋಜು ಮಸ್ತಿ: ಮದ್ಯಪಾನ, ಮಾರಾಟಕ್ಕೆ ಅವಕಾಶ!