Karnataka Budget: ಇನ್ಮುಂದೆ ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ಟಿಕೆಟ್ ₹200 ಮಾತ್ರ..!
ಬೆಂಗಳೂರು: ಮಲ್ಟಿಪ್ಲೆಕ್ಸ್‌ಗಳಲ್ಲಿ ಏಕರೂಪದ ಟಿಕೆಟ್ ದರ ಜಾರಿಗೆ ಬರಲಿದ್ದು, ಟಿಕೆಟ್ ದರ ₹200 ಮಾತ್ರ ಇರಲಿದೆ. ಹೌದು ಸಿನಿಮಾ ಕ್ಷೇತ್ರವನ್ನ ಸಿನಿಮಾ ಉದ್ಯಮ ಎಂದು ಪರಿಗಣಿಸಿ ಕೈಗಾರಿಕಾ ನೀತಿಯಡಿ ತರಲು ನಿರ್ಧಾರ ಮಾಡಲಾಗಿದೆ. ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ. ಎಲ್ಲ ಚಿತ್ರಮಂದಿರಗಳಲ್ಲೂ ಸಿನಿಮಾ ಟಿಕೆಟ್ ದರ 200 ರೂ.ಗೆ ನಿಗದಿ ಪಡಿಸಲಾಗುವುದು. ಈ ಮೂಲಕ ಸರ್ಕಾರ ಮಲ್ಟಿಫ್ಲೆಕ್ಸ್ಗಳಲ್ಲಿ ಏಕರೂಪದ ದರನಿಗದಿಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸ್ಟಾಕ್ ತಂದಿಡೋ ಅಕ್ಕಿಯಲ್ಲಿ ಹುಳು ಆಗ್ಬಾರ್ದು ಅಂದ್ರೆ … Continue reading Karnataka Budget: ಇನ್ಮುಂದೆ ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ಟಿಕೆಟ್ ₹200 ಮಾತ್ರ..!
Copy and paste this URL into your WordPress site to embed
Copy and paste this code into your site to embed