ಫಲಪುಷ್ಪ ಪ್ರದರ್ಶನ: ಇಲ್ಲೆಲ್ಲಾ ವಾಹನ ಸಂಚಾರ ನಿರ್ಬಂಧ, ಪಾರ್ಕಿಂಗ್​ ನಿಷೇಧ! ಬದಲಿ ಮಾರ್ಗ ಇಲ್ಲಿದೆ!

ಲಾಲ್​ ಬಾಗ್​ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ವಾಹನ ಸಂಚಾರ ನಿರ್ಬಂಧ ವಿಧಿಸಲಾಗಿದ್ದು, ಪಾರ್ಕಿಂಗ್​ ನಿಷೇಧ ಮಾಡಲಾಗಿದೆ. ಲಾಲ್‌ಬಾಗ್‌ನಲ್ಲಿ ಗಣರಾಜ್ಯೋತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಭಾರಿ ಸಂಖ್ಯೆಯಲ್ಲಿ ಜನರು ಬರುವ ಸಾಧ್ಯತೆ ಇದೆ. ಹೀಗಾಗಿ, ಸಂಚಾರ ದಟ್ಟಣೆಯನ್ನು ತಪ್ಪಿಸಲು, ಬೆಂಗಳೂರು ಸಂಚಾರ ಪೊಲೀಸರು ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ಪಾರ್ಕಿಂಗ್‌ಗೆ ನಿರ್ಬಂಧ ವಿಧಿಸಿದ್ದಾರೆ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್: ಇನ್ಫೋಸಿಸ್ ಸಂಸ್ಥೆಯಿಂದ ಅರ್ಜಿ ಆಹ್ವಾನ! ಸಂಚಾರ ನಿರ್ಬಂಧ 10ನೇ ಕ್ರಾಸ್ ಡಾ. ಮರಿಗೌಡ ರಸ್ತೆ: ಡೈರಿ ಸರ್ಕಲ್ ಕಡೆಯಿಂದ … Continue reading ಫಲಪುಷ್ಪ ಪ್ರದರ್ಶನ: ಇಲ್ಲೆಲ್ಲಾ ವಾಹನ ಸಂಚಾರ ನಿರ್ಬಂಧ, ಪಾರ್ಕಿಂಗ್​ ನಿಷೇಧ! ಬದಲಿ ಮಾರ್ಗ ಇಲ್ಲಿದೆ!