ಇಂಧನ ಟ್ಯಾಂಕರ್ ಸ್ಫೋಟ: ನೈಜೀರಿಯಾದಲ್ಲಿ 147 ಮಂದಿ ದುರ್ಮರಣ!

ಅಬುಜಾ;:- ಇಂಧನ ಟ್ಯಾಂಕರ್ ಸ್ಫೋಟಗೊಂಡು ನೈಜೀರಿಯಾದಲ್ಲಿ 147 ಮಂದಿ ಸಾವನ್ನಪ್ಪಿದ ಘಟನೆ ಜರುಗಿದೆ. ರಸ್ತೆ ಅಪಘಾತ: ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದು ಇಬ್ಬರು ಸವಾರರು ಸಾವು! ಮಜಿಯಾ ಎಂಬ ಹಳ್ಳಿಯಲ್ಲಿ ತಡರಾತ್ರಿ ವಾಹನ ಅಪಘಾತಕ್ಕೀಡಾಗಿತ್ತು. ಸ್ಥಳೀಯರು ಇಂಧನವನ್ನು ಪಡೆಯಲು ಪ್ರಯತ್ನಿಸುತ್ತಿದ್ದಾಗ ಸ್ಫೋಟವು ಸಂಭವಿಸಿದೆ. ಸ್ಫೋಟದಿಂದ ಮೃತಪಟ್ಟವರನ್ನು ಸಾಮೂಹಿಕವಾಗಿ ಸಮಾಧಿ ಮಾಡಲಾಗಿದೆ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾಗಿತ್ತು. ಒಳಚರಂಡಿ ಕಂದಕಕ್ಕೆ ಇಂಧನ ಚೆಲ್ಲಿತ್ತು. ಸ್ಥಳೀಯ ನಿವಾಸಿಗಳು ಇಂಧನ ತೆಗೆದುಕೊಳ್ಳುತ್ತಿದ್ದಾಗ ಟ್ಯಾಂಕರ್‌ ಸ್ಫೋಟಗೊಂಡಿದೆ ನೈಜೀರಿಯಾದ ಉಪಾಧ್ಯಕ್ಷ ಕಾಶಿಮ್ ಶೆಟ್ಟಿಮಾ … Continue reading ಇಂಧನ ಟ್ಯಾಂಕರ್ ಸ್ಫೋಟ: ನೈಜೀರಿಯಾದಲ್ಲಿ 147 ಮಂದಿ ದುರ್ಮರಣ!