ಮಾಜಿ ಸಿಎಂ ಎಸ್ ಎಂ ಕೃಷ್ಣ ಅಂತ್ಯಕ್ರಿಯೆ : ಗಣ್ಯರ ಅಂತಿಮ ನಮನ

ಮಂಡ್ಸ: ಸರಳ, ಸಜ್ಜನಿಕೆಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅಂತ್ಯಕ್ರಿಯೆಗೂ ಮುನ್ನ ಸರ್ಕಾರದಿಂದ ಗೌರವ ನಮನ ಸಲ್ಲಿಸಲಾಯಿತು. ಸಿಎಂ, ಡಿಸಿಎಂ ನೇತೃತ್ವದಲ್ಲಿ ಪೊಲೀಸ್ ಬ್ಯಾಂಡ್ ಮೂಲಕ ರಾಷ್ಟ್ರ ಗೀತೆ ನುಡಿಸಿ ಗೌರವ ನಮನ ಸಲ್ಲಿಸಲಾಯಿತು. ಅಗಲಿದ ಆಪ್ತ ಗೆಳೆಯನಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಸಿಎಂ ಸಿದ್ದರಾಮಯ್ಯ ಎಸ್‌ ಎಂ ಕೃಷ್ಣ ಅವರಿಗೆ ಅಂತಿಮ ನಮನ ಸಲ್ಲಿಸಿದರು. ಡಿಸಿಎಂ ಡಿಕೆಶಿವಕುಮಾರ್‌ ತಮ್ಮ ಗುರುಗಳಿಗೆ ಕಣ್ಣೀರಿನ ಬೀಳ್ಕೊಡುಗೆ ನೀಡಿದರು. ಗೌರವ ನಮನ ವೇಳೆ ಎಸ್‌ … Continue reading ಮಾಜಿ ಸಿಎಂ ಎಸ್ ಎಂ ಕೃಷ್ಣ ಅಂತ್ಯಕ್ರಿಯೆ : ಗಣ್ಯರ ಅಂತಿಮ ನಮನ