ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಬದಲಾವಣೆ ; ಬಬಲಾದಿಯ ಸದಾಶಿವ ಮುತ್ಯಾ ಭವಿಷ್ಯ

ಬಾಗಲಕೋಟೆ :  ವಿಜಯಪುರದ ಬೆಂಕಿ ಬಬಲಾದಿ ಸದಾಶಿವ ಮುತ್ಯಾನಮಠದ ಶ್ರೀ ಸದಾಶಿವ ಮುತ್ಯಾ ಅವರು 2025ರ ಕುರಿತು ಆಘಾತಕಾರಿ ಭವಿಷ್ಯವಾಣಿ ನುಡಿದಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ ಬದಲಾವಣೆ, ಭೂಕಂಪ, ಅಗ್ನಿ ಅನಾಹುತಗಳು, ಮತ್ತು ಶಿಕ್ಷಣ ಕ್ಷೇತ್ರದಲ್ಲಿನ ಬದಲಾವಣೆಗಳನ್ನು ಅವರು ಉಲ್ಲೇಖಿಸಿದ್ದಾರೆ. ರಾಜಕೀಯ ಅಸ್ಥಿರತೆ ಮತ್ತು ನೈಸರ್ಗಿಕ ವಿಕೋಪಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.   ಕರ್ನಾಟಕದಲ್ಲಿ, ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ತೀವ್ರಗೊಂಡಿರುವ ಸಂದರ್ಭದಲ್ಲಿಯೇ ವಿಜಯಪುರದ ಬೆಂಕಿ ಬಬಲಾದಿ ಸದಾಶಿವ ಮುತ್ಯಾನಮಠದ ಶ್ರೀ ಸದಾಶಿವ ಮುತ್ಯಾ … Continue reading ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಬದಲಾವಣೆ ; ಬಬಲಾದಿಯ ಸದಾಶಿವ ಮುತ್ಯಾ ಭವಿಷ್ಯ