ಗದಗ-ಬೆಟಗೇರಿ ಅವಳಿ ನಗರಕ್ಕೆ ನೀರಿನ ಕೊರತೆ.. ಹೆಚ್ ಕೆ ಪಾಟೀಲ್ ಹೇಳಿದ್ದೇನು!?

ಗದಗ:- ಗದಗ-ಬೆಟಗೇರಿ ಅವಳಿ ನಗರಕ್ಕೆ ಕುಡಿಯುವ ನೀರಿನ ಕೊರತೆ ಹಿನ್ನೆಲೆ ಸ್ವತಃ ಸಿಂಗಟಾಲೂರ ಬ್ಯಾರೇಜ್ ಮತ್ತು ಲಿಫ್ಟಿಂಗ್ ಪಾಯಿಂಟ್ ಗೆ ಸಚಿವ ಎಚ್ ಕೆ ಪಾಟೀಲ್ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. Kodagu: ಸಿಹಿತಿಂಡಿ‌ ನೀಡಿಲ್ಲ ಎಂಬ ಕಾರಣಕ್ಕೆ ಮುರಿದು ಬಿತ್ತು ಮದುವೆ… ! ಪರಿಶೀಲನೆ ಬಳಿಕ ಮಾತನಾಡಿದ ಹೆಚ್ ಕೆ ಪಾಟೀಲ್, ಬ್ಯಾರೇಜ್ ನಲ್ಲಿ ನೀರಿನ ಮಟ್ಟ ಡೆಡ್ ಸ್ಟೋರೇಜ್ ಗೆ ತಲುಪಿದೆ. ಡೆಡ್ ಸ್ಟೋರೇಜ್ ನಿಂದ ಕುಡಿಯುವ ನೀರಿಗಾಗಿ ನೀರನ್ನ ಪಂಪ್ ಮಾಡಲಾಗ್ತಿದೆ. … Continue reading ಗದಗ-ಬೆಟಗೇರಿ ಅವಳಿ ನಗರಕ್ಕೆ ನೀರಿನ ಕೊರತೆ.. ಹೆಚ್ ಕೆ ಪಾಟೀಲ್ ಹೇಳಿದ್ದೇನು!?