ಗದಗ ಜೀಮ್ಸ್ ಆಸ್ಪತ್ರೆ ಇದೀಗ ರೀಲ್ಸ್ ಸ್ಪಾಟ್! – ರವಿಚಂದ್ರನ್ ಹಾಡಿಗೆ ವಿದ್ಯಾರ್ಥಿಗಳ ಸಖತ್ ಸ್ಟೆಪ್!

ಗದಗ:- ರಾಜ್ಯದ ಪ್ರಸಿದ್ಧ ಗದಗನ ಜಿಮ್ಸ್​ ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿಗಳು ಚಲಚಿತ್ರದ ಹಾಡಿಗೆ ರೀಲ್ಸ್​​ ಮಾಡುವ ಮೂಲಕ ಪೇಚಿಗೆ ಸಿಲುಕಿಕೊಂಡಿದ್ದಾರೆ. ವೈದ್ಯಕೀಯ ವಿದ್ಯಾರ್ಥಿಗಳು ನಟ ರವಿಚಂದ್ರ ಅವರ ಪ್ರೇಮಲೋಕ ಚಿತ್ರದ “ಹಲೋ ಮೈ ಲವ್ಲಿ ಲೇಡಿ ಹೂ ಆರ್​ ಯು” ಹಾಡಿಗೆ ಮತ್ತು ಹಿಂದಿ ಚಿತ್ರ ಹಾಡಿಗೆ ಇನ್ಸ್ಟಾಗ್ರಾಮ್​​ನಲ್ಲಿ ರೀಲ್ಸ್ ಮಾಡಿದ್ದಾರೆ. ಇದನ್ನು ಕಂಡ ಸಾರ್ವಜನಿಕರು ರೋಗಿಗಳ ಆರೈಕೆ ಮಾಡಬೇಕಾದವರು ಈ ರೀತಿ ಆಸ್ಪತ್ರೆಯಲ್ಲಿ ರೀಲ್ಸ್​ ಮಾಡುತ್ತಾ ಕುಳಿತರೆ ಹೇಗೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. Bengaluru: ಡಬ್ಬಲ್ … Continue reading ಗದಗ ಜೀಮ್ಸ್ ಆಸ್ಪತ್ರೆ ಇದೀಗ ರೀಲ್ಸ್ ಸ್ಪಾಟ್! – ರವಿಚಂದ್ರನ್ ಹಾಡಿಗೆ ವಿದ್ಯಾರ್ಥಿಗಳ ಸಖತ್ ಸ್ಟೆಪ್!