ಗದಗ: ವನ್ಯಜೀವಿ ಧಾಮ ಕಪ್ಪತ್ತಗುಡ್ಡಕ್ಕೆ ಕಂಟಕ! ಈ ಕುರಿತಾದ ರಿಪೋರ್ಟ್ ಇಲ್ಲಿದೆ!

ಗದಗ: ಔಷಧಿಯ ಸಸ್ಯಕಾಶಿ, ಉತ್ತರ ಕರ್ನಾಟಕದ ಸಹ್ಯಾದ್ರಿ, ಸಾಕಷ್ಟು ಸಂಪನ್ಮೂಲಗಳನ್ನು ಹೊಂದಿದ್ದ ಕಪ್ಪತಗುಡ್ಡಕ್ಕೆ ಮತ್ತೆ ಕಂಟಕ ಶುರುವಾದಂತಿದೆ. ವನ್ಯ ಜೀವಿ ಧಾಮ ವ್ಯಾಪ್ತಿಯ 10 ಕಿಲೋಮೀಟರ್ ಸೂಕ್ಷ್ಮ ಅರಣ್ಯ ಸಂರಕ್ಷಣೆ ಪ್ರದೇಶವನ್ನು 1 ಕಿಲೋಮೀಟರ್ ಗೆ ಕುಗ್ಗಿಸುವ ಕುತಂತ್ರ ನಡೆಯುತ್ತಿದೆ ಎಂಬ ಆರೋಪ ಕೇಳಿ ಬರ್ತಿದೆ. ಕೇಂದ್ರ ಪರಿಸರ ಇಲಾಖೆ ಹೊರಡಿಸಿದ ಅಧಿಸೂಚನೆ ಪರಿಸರ ಪ್ರೇಮಿಗಳು, ಸಂಘಟಿಕರು, ಮಠಾಧೀಶರ ಆಕ್ರೋಶಕ್ಕೆ ಕಾರಣವಾಗಿದೆ. ಗದಗ ಜಿಲ್ಲೆ ವನ್ಯಜೀವಿ ಧಾಮ ಕಪ್ಪತ್ತಗುಡ್ಡಕ್ಕೆ ಕಂಟಕ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ. … Continue reading ಗದಗ: ವನ್ಯಜೀವಿ ಧಾಮ ಕಪ್ಪತ್ತಗುಡ್ಡಕ್ಕೆ ಕಂಟಕ! ಈ ಕುರಿತಾದ ರಿಪೋರ್ಟ್ ಇಲ್ಲಿದೆ!