ಗದಗ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!

ಗದಗ:- ಕೆಲವು ತಿಂಗಳಿಂದ ಸಾರ್ವಜನಿಕರ ನೆಮ್ಮದಿ ಕೆಡಿಸಿದ್ದ ಕಳ್ಳರು ಕೊನೆಗೂ ಸಿಕ್ಕಿಬಿದ್ದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದಲ್ಲಿ ಜರುಗಿದೆ. ಸಿಲಿಕಾನ್ ಸಿಟಿಯಲ್ಲಿ ವಾಯುಮಾಲಿನ್ಯ ಹೆಚ್ಚಳ: ಪ್ರತಿ ವರ್ಷ 2,100 ಮಂದಿ ಬಲಿ!? ಅಲ್ಲದೇ ಕಳ್ಳರನ್ನು ಕೈಯಾರೆ ಹಿಡಿದು ಗ್ರಾಮಸ್ಥರು ಕೂಡಿ ಹಾಕಿ ಪೊಲೀಸರ ವಶಕ್ಕೆ ನೀಡಿ ತಕ್ಕ ಪಾಠ ಕಲಿಸಿದ್ದಾರೆ. ಹಮ್ಮಿಗಿ ಗ್ರಾಮದಲ್ಲಿ ಕೆಲವು ತಿಂಗಳಿಂದ ಕಳ್ಳತನ ನಿರಂತವಾಗಿ ನಡೆಯುತ್ತಿತ್ತು. ರೈತರ ಟ್ರ್ಯಾಕ್ಟರ್ ಸಾಮಗ್ರಿ, ಮೋಟರ್, ಪಂಪ್ ಸೆಟ್ ಕಳವಾಗುತ್ತಿದ್ದವು. ಮಾತ್ರವಲ್ಲ ಮೇಕೆ, … Continue reading ಗದಗ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು!