ತಮಿಳುನಾಡು: ಫೆಂಗಲ್ ಚಂಡಮಾರುತದ ಪರಿಣಾಮದ ಅಪ್ಪರಕ್ಕೆ ತಮಿಳುನಾಡು ಮತ್ತು ಆಂಧ್ರಪ್ರದೇಶ ತತ್ತರಿಸಿವೆ. ಇದೇ ಫೆಂಗಲ್ ಸೈಕ್ಲೋನ್ ಎಫೆಕ್ಟ್ ನಿಂದಾಗಿ ತಮಿಳುನಾಡು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡಿಂಗ್ ಗೆ ಪರದಾಟ ನಡೆಸಿದ್ದು, ಈ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಮಾನ ಲ್ಯಾಂಡಿಂಗ್ ಕುರಿತ ವಿಡಿಯೋಗಳು ಹರಿದಾಡ್ತಿವೆ. ಪ್ರತಿಕೂಲ ಹವಾಮಾನದಿಂದಾಗಿ ಒಂದು ವಿಮಾನದ ಲ್ಯಾಂಡಿಂಗ್ ಗನ್ನು ಕೊನೆಯೇ ಕ್ಷಣದಲ್ಲಿ ವರ್ಗಾಯಿಸಲಾಗಿದೆ ಎನ್ನಲಾಗುತ್ತಿದೆ. ಮತ್ತೊಂದು ವಿಮಾನವೂ ಸತತ ಪ್ರಯತ್ನಗಳ ಮೂಲಕ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಫೆಂಗಲ್ ಸೈಕ್ಲೋನ್ ಭಾರೀ ಅನಾಹುತವನ್ನೇ ಸೃಷ್ಟಿಸಿದೆ. ಚೆನ್ನೈ ನಲ್ಲಿ ಮಹಾಮಳೆಗೆ ನಾಲ್ವರು ಬಲಿಯಾಗಿದ್ದಾರೆ. ಭಾರೀ ಮಳೆಯಿಂದಾಗಿ ತಮಿಳುನಾಡು ಮತ್ತ್ ಆಂಧ್ರಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಫೆಂಗಲ್ ಸೈಕ್ಲೋನ್ ಎಫೆಕ್ಟ್ : ವಿಮಾನ ಲ್ಯಾಂಡಿಂಗ್ ಗೆ ಪರದಾಟ : ವಿಡಿಯೋ ವೈರಲ್
By Author AIN