ಟೀಂ ಇಂಡಿಯಾ ನೂತನ ಕೋಚ್ ಆಗಿ ಗಂಭೀರ್ʼಗೆ ಏನೆಲ್ಲ ಕ್ರೇಜ್ ಇದೆ ಗೊತ್ತಾ ನಿಮಗೆ..?

ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ನೇಮಕವಾಗಿದ್ದಾರೆ. ಈ ಕುರಿತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಾಹಿತಿ ಪ್ರಕಟಿಸಿದ್ದಾರೆ. ಟೀಮ್ ಇಂಡಿಯಾದಲ್ಲಿ ಎಡಗೈ ಓಪನಿಂಗ್ ಬ್ಯಾಟರ್ ಆಗಿದ್ದ ಗಂಭೀರ್, ಐಪಿಎಲ್ 2024ರ ಆವೃತ್ತಿಯಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿ ಕೆಲಸ ಮಾಡಿದ್ದಾರೆ. ಗೌತಮ್ ಗಂಭೀರ್ ಮಾರ್ಗದರ್ಶನದಲ್ಲಿ ತಂಡ ಈ ಬಾರಿಯ ಐಪಿಎಲ್ ಟ್ರೋಫಿ ಗೆದ್ದಿದೆ. ಜಯ್ ಶಾ ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. … Continue reading ಟೀಂ ಇಂಡಿಯಾ ನೂತನ ಕೋಚ್ ಆಗಿ ಗಂಭೀರ್ʼಗೆ ಏನೆಲ್ಲ ಕ್ರೇಜ್ ಇದೆ ಗೊತ್ತಾ ನಿಮಗೆ..?