ಕೋಚ್‌ ಆಗಿ ʻಗಂಭೀರ್‌ ಹೊಸ ಅಧ್ಯಾಯʼ ಶುರು: ಭಾರತ-ಲಂಕಾ ದ್ವಿಪಕ್ಷೀಯ ಸರಣಿ ವೇಳಾಪಟ್ಟಿ ಪ್ರಕಟ

ಕೊಲಂಬೊ: ಭಾರತ ಕ್ರಿಕೆಟ್‌ ತಂಡವು ಶ್ರೀಲಂಕಾ ಪ್ರವಾಸದ (India Tour Sri Lanka) ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಪ್ರಕಟಿಸಿದೆ. ಇತ್ತೀಚೆಗೆ ನೂತನ ಮುಖ್ಯಕೋಚ್‌ ನೇಮಕಗೊಂಡ ಗೌತಮ್‌ ಗಂಭೀರ್‌ (Gautam Gambhir) ಅವರ ನೇತೃತ್ವದಲ್ಲಿ ಭಾರತ ಮೊದಲ ದ್ವಿಪಕ್ಷೀಯ ಸರಣಿಯನ್ನಾಡಲಿದೆ. ಈ ಸರಣಿಯೊಂದಿಗೆ ಗಂಭೀರ್‌ ತಮ್ಮ ಮುಖ್ಯಕೋಚ್‌ ಕೋಚ್‌ ಅಭಿಯಾನವನ್ನು ಶುರುಮಾಡಲಿದ್ದಾರೆ. ಪಂದ್ಯ ಎಲ್ಲಿ ಯಾವಾಗ? ಇದೇ ಜುಲೈ 26ರಿಂದ ಆಗಸ್ಟ್‌ 7ರ ವರೆಗೆ ಭಾರತ, ಶ್ರೀಲಂಕಾ ಪ್ರವಾಸ ಕೈಗೊಂಡಿದ್ದು, ಉಭಯ ತಂಡಗಳು ಮೂರು ಟಿ20 ಪಂದ್ಯಗಳು … Continue reading ಕೋಚ್‌ ಆಗಿ ʻಗಂಭೀರ್‌ ಹೊಸ ಅಧ್ಯಾಯʼ ಶುರು: ಭಾರತ-ಲಂಕಾ ದ್ವಿಪಕ್ಷೀಯ ಸರಣಿ ವೇಳಾಪಟ್ಟಿ ಪ್ರಕಟ