ಕರ್ನಾಟಕಕ್ಕೆ ಗಣೇಶ ಹಬ್ಬದ ಗಿಫ್ಟ್: ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಕೇಂದ್ರ ಅಸ್ತು!

ಹುಬ್ಬಳ್ಳಿ: ಗಣೇಶ ಹಬ್ಬದ ವೇಳೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಗದೊಂದು ಕೊಡುಗೆ ನೀಡಿದೆ. ಅದೇ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು̤ ಹಬ್ಬಕ್ಕೂ ಮುನ್ನ ರೈತರಿಗೆ ಹೆಸರು, ಉದ್ದು, ಸೋಯಾಬಿನ್, ಸೂರ್ಯಕಾಂತಿ ಬೆಳೆಗಳಿಗೆ ಬೆಂಬಲ ಬೆಲೆ ಕೊಡುಗೆ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಹುಬ್ಬಳ್ಳಿ-ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರದ ಮತ್ತೊಂದು ಗಿಫ್ಟ್ ನೀಡಿದೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರ ಪ್ರಸ್ತಾವನೆಗೆ ಸ್ಪಂದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, … Continue reading ಕರ್ನಾಟಕಕ್ಕೆ ಗಣೇಶ ಹಬ್ಬದ ಗಿಫ್ಟ್: ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲು ಸಂಚಾರಕ್ಕೆ ಕೇಂದ್ರ ಅಸ್ತು!