12 ವರ್ಷಗಳ ಹಿಂದಿನ ಗ್ಯಾಂಗ್ ರೇಪ್ ಪ್ರಕರಣ : ಇಬ್ಬರು ಆರೋಪಿಗಳಿಗೆ ಶಿಕ್ಷೆ ಪ್ರಕಟ
ತುಮಕೂರು: 12 ವರ್ಷಗಳ ಹಿಂದೆ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟಿಸಲಾಗಿದೆ. ಇಬ್ಬರು ಆರೋಪಿಗಳಿಗೆ ತಲಾ 10 ವರ್ಷ ಜೈಲು ಶಿಕ್ಷೆ ಮತ್ತು ತಲಾ 1,62,000 ರೂ. ದಂಡ ವಿಧಿಸಿ ಎರಡನೇ ಅಧಿಕ ಜಿಲ್ಲಾ ಸತ್ರ ನ್ಯಾಯಾಲದ ನ್ಯಾಯಾಧೀಶರಾದ ಹೆಚ್. ಅನಂತ್ ಅವರು ಶಿಕ್ಷೆ ಪ್ರಕಟಿಸಿದ್ದಾರೆ. ಆರೋಪಿಗಳಾದ ಮಹಂತೇಶ್, ಶ್ರೀನಿವಾಸ್ ಯುವತಿಯರಿಗೆ ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರವೆಸಗಿದ್ದರು. ಬಳಿಕ ಅತ್ಯಾಚಾರ ಮಾಡಿ ವಿಡಿಯೋ ಮಾಡಿಕೊಂಡಿದ್ದರು. ಟಾಯ್ಲೆಟ್ ಕಮೋಡ್ ನಲ್ಲಿ ನವಜಾತ ಶಿಶುವಿನ … Continue reading 12 ವರ್ಷಗಳ ಹಿಂದಿನ ಗ್ಯಾಂಗ್ ರೇಪ್ ಪ್ರಕರಣ : ಇಬ್ಬರು ಆರೋಪಿಗಳಿಗೆ ಶಿಕ್ಷೆ ಪ್ರಕಟ
Copy and paste this URL into your WordPress site to embed
Copy and paste this code into your site to embed