ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳಿಗೆ ಕೋರ್ಟ್ ವಿಧಿಸಿದ ಶಿಕ್ಷೆ ಏನು!?

ತುಮಕೂರು:- 2012ರ ಜುಲೈ 9ರಂದು ಕಾಲೇಜಿಗೆ ಹೋಗಲು ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಯನ್ನು ಡ್ರಾಪ್ ಕೊಡುವ ನೆಪದಲ್ಲಿ ಕರೆದುಕೊಂಡು ಹೋಗಿ ಗ್ಯಾಂಗ್ ರೇಪ್ ಮಾಡಿದ ಘಟನೆ ನಡೆದಿದ್ದು, ಇದೇ ಪ್ರಕರಣದಲ್ಲಿ ಆರೋಪಿಗಳಿಗೆ ಇದೀಗ ಶಿಕ್ಷೆ ವಿಧಿಸಲಾಗಿದೆ. ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ: ಚಂದ್ರಶೇಖರ ಸ್ವಾಮೀಜಿ ವಿರುದ್ಧ ದಾಖಲಾಯ್ತು ಎಫ್‌ಐಆರ್‌! ಡ್ರಾಪ್ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಹತ್ತಿಸಿಕೊಂಡು ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳಾದ ಮಹಾಂತೇಶ, ಶ್ರೀನಿವಾಸ್‌ಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಶಿಕ್ಷೆ … Continue reading ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳಿಗೆ ಕೋರ್ಟ್ ವಿಧಿಸಿದ ಶಿಕ್ಷೆ ಏನು!?