16 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್: ಆ್ಯಂಬುಲೆನ್ಸ್ ನಲ್ಲೇ ಕೃತ್ಯ ಎಸಗಿದ ನೀಚರು!

ಭೂಪಾಲ್:- ಮಧ್ಯಪ್ರದೇಶದ ಮೌಗಂಜ್‌ನಲ್ಲಿ ಅಂಬುಲೆನ್ಸ್‌ನಲ್ಲಿ 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ದಾರುಣ ಘಟನೆ ಜರುಗಿದೆ. ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಟೀಮ್ ಇಂಡಿಯಾ ವೇಗಿ! ಘಟನೆ ಸಂಬಂಧ ಅಂಬ್ಯುಲೆನ್ಸ್ ಚಾಲಕ ವಿರೇಂದ್ರ ಚತುರ್ವೇದಿ ಹಾಗೂ ಆತನ ಸ್ನೇಹಿತ ರಾಜೇಶ ಕೇವತ್‌ನನ್ನು ಬಂಧಿಸಿದ್ದಾರೆ. ಮೌಗಂಜ್‌ನಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮಧ್ಯಪ್ರದೇಶ ಸರ್ಕಾರವು ಪಿಪಿಪಿ ಮಾದರಿಯಲ್ಲಿ ಗ್ರಾಮೀಣ ಭಾಗದ ಮಹಿಳೆಯರು, ಮಕ್ಕಳು ಹಾಗೂ ಬಿಪಿಎಲ್ … Continue reading 16 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್: ಆ್ಯಂಬುಲೆನ್ಸ್ ನಲ್ಲೇ ಕೃತ್ಯ ಎಸಗಿದ ನೀಚರು!