21 ವರ್ಷದ ಯುವತಿ ಮೇಲೆ ಗ್ಯಾಂಗ್ ರೇಪ್: ಭಾವಿ ಗಂಡನ ಎದುರೇ ಕೃತ್ಯ!

ಭುವನೇಶ್ವರ:- ಒಡಿಶಾದ ನಯಾಗಢದಲ್ಲಿ 21 ವರ್ಷದ ಯುವತಿಯ ಮೇಲೆ ಮೂವರು ಅಪರಿಚಿತ ವ್ಯಕ್ತಿಗಳು ಆಕೆಯ ಭಾವಿ ಪತಿ ಎದುರಿನಲ್ಲೇ ಗ್ಯಾಂಗ್ ರೇಪ್ ನಡೆಸಿರುವ ಘಟನೆ ಜರುಗಿದೆ. ಸೌತ್ ಆಫ್ರಿಕಾ ನಡುವಿನ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ! ಸಂತ್ರಸ್ತೆ ಫತೇಗಢ ಪೊಲೀಸ್ ಠಾಣೆಗೆ ದೂರು ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಯುವತಿಗೆ ಮದುವೆ ನಿಶ್ಚಯವಾಗಿತ್ತು. ಆಕೆ ತನ್ನ ಭಾವಿ ಪತಿ ಜೊತೆಗೆ ಫತೇಗಢ್ ರಾಮ ಮಂದಿರಕ್ಕೆ ಭೇಟಿ ನೀಡಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು … Continue reading 21 ವರ್ಷದ ಯುವತಿ ಮೇಲೆ ಗ್ಯಾಂಗ್ ರೇಪ್: ಭಾವಿ ಗಂಡನ ಎದುರೇ ಕೃತ್ಯ!