ಪಾರ್ಟಿಯಲ್ಲಿ ನೃತ್ಯ ಮಾಡಲು ನಿರಾಕರಿಸಿದ ಡ್ಯಾನ್ಸರ್ಸ್ ಮೇಲೆ ಗ್ಯಾಂಗ್ ರೇಪ್!

ಉತ್ತರ ಪ್ರದೇಶ:- ಇಲ್ಲಿನ ಖುಷಿನಗರದಲ್ಲಿ ಬರ್ತ್​ ಡೇ ಪಾರ್ಟಿಯಲ್ಲಿ ನೃತ್ಯ ಮಾಡಲು ನಿರಾಕರಿಸಿದ ಇಬ್ಬರು ನೃತ್ಯಗಾರ್ತಿಯರ ಮೇಲೆ 8 ಮಂದಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಜರುಗಿದೆ. “ಕನ್ನಡತಿ” ನಟ ಕಿರಣ್ ರಾಜ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು! ಇಬ್ಬರು ನೃತ್ಯಗಾರ್ತಿಯರನ್ನು ಹಣೆಗೆ ಬಂದೂಕಿಟ್ಟು ಅಪಹರಿಸಿ 10 ಕಿ.ಮೀ ದೂರಕ್ಕೆ ಕರೆದೊಯ್ದಿದ್ದಾರೆ. ಆರೋಪಿಗಳಲ್ಲಿ ಒಬ್ಬನ ಮನೆಗೆ ಕರೆದೊಯ್ದಿದ್ದಾರೆ, ಬರ್ತ್​ ಡೇ ಪಾರ್ಟಿಯಲ್ಲಿ ನೃತ್ಯ ಮಾಡುವಂತೆ ಆ ಇಬ್ಬರು ಯುವತಿಯರ ಬಳಿ ಕೇಳಿದ್ದಾರೆ. ಆದರೆ ಅವರು ನಿರಾಕರಿಸಿದ್ದಕ್ಕೆ ಕುಡಿದ ಮತ್ತಿನಲ್ಲಿ … Continue reading ಪಾರ್ಟಿಯಲ್ಲಿ ನೃತ್ಯ ಮಾಡಲು ನಿರಾಕರಿಸಿದ ಡ್ಯಾನ್ಸರ್ಸ್ ಮೇಲೆ ಗ್ಯಾಂಗ್ ರೇಪ್!