ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ: ಬೇಕರಿಗೆ ನುಗ್ಗಿ ಯುವಕನಿಗೆ ಮಾರಣಾಂತಿಕ ಹಲ್ಲೆ!
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ಎಲ್ಲೆ ಮೀರುತ್ತಿದೆ. ವರದಕ್ಷಿಣೆ ತಾಳಲಾರದೇ ನೇಣಿಗೆ ಶರಣಾದ ಗೃಹಿಣಿ: ಮನನೊಂದು ಗಂಡನೂ ಆತ್ಮಹತ್ಯೆಗೆ ಯತ್ನ! ಬೇಕರಿಯೊಂದಕ್ಕೆ ನುಗ್ಗಿ ಇಬ್ಬರು ಪುಂಡರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಭೂಪಸಂದ್ರದ ಬೇಕರಿಯಲ್ಲಿ ಈ ಕೃತ್ಯ ನಡೆದಿದೆ. ನಿನ್ನೆ ರಾತ್ರಿ 9ಗಂಟೆ ವೇಳೆ ಇಬ್ಬರು ಪುಡಿ ರೌಡಿಗಳಿಂದ ಹಲ್ಲೆ ನಡೆದಿದೆ. ಸಿಗರೇಟ್ ವಿಚಾರಕ್ಕೆ ವಿಶ್ವ ಅನ್ನೋ ಪುಂಡ ಎಂಟ್ರಿ ಕೊಟ್ಟಿದ್ದು, ಮಾತಿಗೆ ಮಾತು ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ. ಕ್ಷಣಾರ್ಧದಲ್ಲಿ ತಾರಕಕ್ಕೆ ತಿರುಗಿ ಇಬ್ಬರಿಂದ … Continue reading ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ: ಬೇಕರಿಗೆ ನುಗ್ಗಿ ಯುವಕನಿಗೆ ಮಾರಣಾಂತಿಕ ಹಲ್ಲೆ!
Copy and paste this URL into your WordPress site to embed
Copy and paste this code into your site to embed