ಗಂಟುಮೂಟೆ ನಿರ್ದೇಶಕಿಯ ಹೊಸಾ ಸಾಹಸ `ಗೋಚರ’!

ಯಾರೂ ಸಲೀಸಾಗಿ ಮುಟ್ಟಲಾಗದ ಕಥಕ್ಕೆ ದೃಶರೂಪ ಕೊಟ್ಟು ಗೆಲುವು ಕಂಡವರು ನಿರ್ದೇಶಕಿ ರೂಪಾ ರಾವ್. ಈ ಹಿಂದೆ `ಗಂಟುಮೂಟೆ’ ಎಂಬ ಭಿನ್ನ ಬಗೆಯ ಚಿತ್ರವನ್ನು ರೂಪಾ ರಾವ್ ನಿರ್ದೇಶನ ಮಾಡಿದ್ದರು. ಅದಕ್ಕಾಗಿ ಮೆಚ್ಚುಗೆಯನ್ನೂ ಪಡೆದುಕೊಂಡಿದ್ದರು. ಈ ಮೂಲಕ ಕನ್ನಡ ಚಿತ್ರರಂಗದಲ್ಲಿ ವಿರಳವಾಗಿರುವ ನಿರ್ದೇಶಕಿಯರ ಸಾಲಿನಲ್ಲಿ ವಿಶಿಷ್ಟವಾದ ಸ್ಥಾನ ಗಿಟ್ಟಿಸಿಕೊಂಡಿದ್ದರು. ವಾಟರ್‌ಮ್ಯಾನ್‌ಗೆ ಚಾಕುವಿನಿಂದ ಇರಿದು ಕೊಲೆಗೈದ ರೌಡಿಶೀಟರ್! ಅವರ ಮುಂದಿನ ಸಿನಿಮಾ ಯಾವುದೆಂಬ ಕುತೂಹಲ ಹಭೆಯಾಡುತ್ತಿದ್ದಾಗಲೇ, ಏಕಾಏಕಿ ನಿರ್ಮಾಪಕಿಯಾಗಿ ಅಚ್ಚರಿ ಮೂಡಿಸಿದ್ದರು. ಇದೀಗ ಮತ್ತೆ ರೂಪಾ ರಾವ್ ನಿರ್ದೇಶನಕ್ಕೆ … Continue reading ಗಂಟುಮೂಟೆ ನಿರ್ದೇಶಕಿಯ ಹೊಸಾ ಸಾಹಸ `ಗೋಚರ’!