Bihula Bai: ಕಸ ಸಂಗ್ರಹಿಸಿ 20ರೂ. ದೇಣಿಗೆ ನೀಡಿದ ಅಜ್ಜಿಗೆ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ!
ಅಯೋಧ್ಯೆ: ಛತ್ತೀಸ್‌ಗಢದ ಪ್ರಯಾಗ್‌ರಾಜ್ ಎಂದೂ ಕರೆಯಲ್ಪಡುವ ರಾಜೀಮ್‌ನಲ್ಲಿ ಕಸ ಸಂಗ್ರಹಿಸುವ ಬಿಹುಲಾ ಬಾಯಿ (Bihula Bai) ಅವರು ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರದಮಲ್ಲಿ (Pran Prathistha Ceremony )ಭಾಗವಹಿಸಲು ಆಹ್ವಾನವನ್ನು ಸ್ವೀಕರಿಸಿದ್ದಾರೆ. ಬಿಹುಲಾ ಬಾಯಿ ಅವರು ಪ್ರತಿದಿನ ಕಸ ಸಂಗ್ರಹಿಸುವ ಮೂಲಕ ಜೀವನ ಸಾಗಿಸುತ್ತಿದ್ದಾರೆ. ಒಂದು ವರ್ಷದ ಹಿಂದೆ ರಾಮ ಮಂದಿರ (Ram Mandira) ನಿರ್ಮಾಣಕ್ಕೆ ನಿಧಿ ಸಮರ್ಪಣಾ ಕಾರ್ಯ ನಡೆಯುತ್ತಿದ್ದಾಗ ಇಡೀ ದಿನ ಕಸ ಸಂಗ್ರಹಿಸಿ ಬರುವ 40 ರೂ. ಸಂಪಾದನೆಯಲ್ಲಿ 20 ರೂ. … Continue reading Bihula Bai: ಕಸ ಸಂಗ್ರಹಿಸಿ 20ರೂ. ದೇಣಿಗೆ ನೀಡಿದ ಅಜ್ಜಿಗೆ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ!
Copy and paste this URL into your WordPress site to embed
Copy and paste this code into your site to embed