ಕೇರಳದಿಂದ ಗುಂಡ್ಲುಪೇಟೆಗೆ ತ್ಯಾಜ್ಯ ರವಾನೆ: ಲಾರಿಗಳನ್ನು ಪೊಲೀಸರಿಗೆ ಒಪ್ಪಿಸಿದ ಕನ್ನಡಪರ ಸಂಘಟನೆಗಳು

ಚಾಮರಾಜನಗರ: ಕೇರಳಿಗರು ತಮ್ಮ ರಾಜ್ಯದಿಂದ ನಾನಾ ರೀತೀಯ ತ್ಯಾಜ್ಯವನ್ನು ಗುಂಡ್ಲುಪೇಟೆ ತಾಲೂಕಿನ ನಿರ್ಜನ ಪ್ರದೇಶಗಳಲ್ಲಿ ಸುರಿದು ಹೋಗುತ್ತಿದ್ದು, ಜಿಲ್ಲಾಡಳಿತ ಮೌನವಹಿಸಿದೆ. ಹೀಗೆ ನಿತ್ಯ ಇಲ್ಲಿಗೆ ಬಂದು ತ್ಯಾಜ್ಯ ಸುರಿದು ಹೋಗುತ್ತಿರುವುದರಿಂದ ಪರಿಸರ ಮಾಲಿನ್ಯ ಉಂಟಾಗಿ ರೋಗರುಜಿನಗಳು ಹರಡುವ ಆತಂಕ ಎದುರಾಗಿದೆ. ರಾಷ್ಟ್ರೀಯ ಹೆದ್ದಾರಿ 766ರ ಮೂಲಕ ಕೇರಳದಿಂದ ಮೆಡಿಕಲ್ ವೇಸ್ಟ್, ಚಪ್ಪಲಿ, ಮಾಂಸ, ಕೊಳೆತ ತರಕಾರಿ, ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯ ತಂದು ಗಡಿಭಾಗದ ನಿರ್ಜನ ಪ್ರದೇಶಗಳಲ್ಲಿ ಸುರಿದು ಹೋಗುವುದು ಅಥವಾ ಗುಂಡ್ಲುಪೇಟೆ ಮೂಲಕ ಬೇರೆ ಜಿಲ್ಲೆಗಳಿಗೆ ಸಾಗಣೆ … Continue reading ಕೇರಳದಿಂದ ಗುಂಡ್ಲುಪೇಟೆಗೆ ತ್ಯಾಜ್ಯ ರವಾನೆ: ಲಾರಿಗಳನ್ನು ಪೊಲೀಸರಿಗೆ ಒಪ್ಪಿಸಿದ ಕನ್ನಡಪರ ಸಂಘಟನೆಗಳು