Gautam Gambhir: ಟೀಮ್ ಇಂಡಿಯಾ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ: ವರದಿ

ನವದೆಹಲಿ: ಬೆಂಗಳೂರು: ಬಹುನಿರೀಕ್ಷಿತ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವು ಚಾಂಪಿಯನ್ ಆಗುವುದರೊಂದಿಗೆ ಅಧಿಕೃತವಾಗಿ ಮಿಲಿಯನ್ ಡಾಲರ್ ಟೂರ್ನಿಗೆ ತೆರೆ ಬಿದ್ದಿದೆ. ಇದೀಗ ಭಾರತದ ಭವಿಷ್ಯದ ಹೆಡ್ ಕೋಚ್ ಆಯ್ಕೆ ಕುರಿತಂತೆ ಚರ್ಚೆ ಆರಂಭವಾಗಿದೆ.  ಭಾರತ ಕ್ರಿಕೆಟ್​ ತಂಡದ ಕೋಚ್​ ಹುದ್ದೆ ಸ್ಥಾನಕ್ಕೆ ಕೆಕೆಆರ್​ ತಂಡದ ಮೆಂಟರ್​ ಆಗಿರುವ ಗೌತಮ್​ ಗಂಭೀರ್​ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ. ನಿಜ. ಐಪಿಎಲ್​ನಲ್ಲಿ ಕೆಕೆಆರ್​ ತಂಡಕ್ಕೆ ದಶಕದ ಬಳಿಕ ಪ್ರಶಸ್ತಿ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಗೌತಮ್​ … Continue reading Gautam Gambhir: ಟೀಮ್ ಇಂಡಿಯಾ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ: ವರದಿ