Gautam Gambhir: ಅಧಿಕೃತವಾಗಿ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ!
ಅಧಿಕೃತವಾಗಿ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ ಆಗಿದ್ದಾರೆ. ಮೂಲಸೌಕರ್ಯ ಕೊರತೆ: ಕರ್ನಾಟಕದ 27 ಮೆಡಿಕಲ್ ಕಾಲೇಜ್-ಆಸ್ಪತ್ರೆಗಳಿಗೆ ಬಿತ್ತು ದಂಡ! ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿದ್ದು, ನೂತನ ಕೋಚ್ ಗೌತಮ್ ಗಂಭೀರ್ ಅವರಿಗೆ ಸ್ವಾಗತ ಎಂದು ಬರೆದುಕೊಂಡಿದ್ದಾರೆ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿದಿದ್ದು, ಇದೀಗ ನೂತನ ಕೋಚ್ ಆಗಿ ಟೀಮ್ ಇಂಡಿಯಾದ ಮಾಜಿ ಎಡಗೈ ದಾಂಡಿಗ ಗೌತಮ್ ಗಂಭೀರ ಆಯ್ಕೆಯಾಗಿದ್ದಾರೆ … Continue reading Gautam Gambhir: ಅಧಿಕೃತವಾಗಿ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ!
Copy and paste this URL into your WordPress site to embed
Copy and paste this code into your site to embed