ರಾಹುಲ್ ದ್ರಾವಿಡ್ ಬಳಿಕ ಟೀಮ್ ಇಂಡಿಯಾದ ಮುಂದಿನ ಹೆಡ್ ಕೋಚ್ ಗೌತಮ್ ಗಂಭೀರ್​!?

ರಾಹುಲ್ ದ್ರಾವಿಡ್ ಬಳಿಕ ಟೀಮ್ ಇಂಡಿಯಾದ ಮುಂದಿನ ಹೆಡ್ ಕೋಚ್ ಗೌತಮ್ ಗಂಭೀರ್​ ಆಗಲಿದ್ದಾರೆ ಎಂಬ ಚರ್ಚೆಗಳು ಜೋರಾಗಿದೆ. ರಾಜಸ್ಥಾನ: ಭೀಕರ ಅಪಘಾತ.. ಐವರು ಸಾವು, 12 ಜನರ ಸ್ಥಿತಿ ಗಂಭೀರ ! ದ್ರಾವಿಡ್ ಈ ಹುದ್ದೆಯಲ್ಲಿ ಮುಂದುವರೆಯಲು ಆಸಕ್ತಿ ಹೊಂದಿಲ್ಲ ಎಂದು ವರದಿಯಾಗಿದೆ. ಅಲ್ಲದೆ ಪ್ರಸ್ತುತ ಎನ್​ಸಿಎ ಅಧ್ಯಕ್ಷರಾಗಿರುವ ವಿವಿಎಸ್ ಲಕ್ಷ್ಣಣ್ ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಟೀಂ ಇಂಡಿಯಾಗೆ ವಿದೇಶಿ ಕೋಚ್ ಸಿಗುವ ಸಾಧ್ಯತೆಗಳು ಹೆಚ್ಚಿವೆ … Continue reading ರಾಹುಲ್ ದ್ರಾವಿಡ್ ಬಳಿಕ ಟೀಮ್ ಇಂಡಿಯಾದ ಮುಂದಿನ ಹೆಡ್ ಕೋಚ್ ಗೌತಮ್ ಗಂಭೀರ್​!?