ರಾಹುಲ್‌ ದ್ರಾವಿಡ್‌ಗೆ ವಿಶೇಷ ಸಂದೇಶ ರವಾನಿಸಿದ ಗೌತಮ್‌ ಗಂಭೀರ್‌

ಭಾರತ ಕ್ರಿಕೆಟ್‌ ತಂಡಕ್ಕೆ ಹೆಡ್‌ ಕೋಚ್‌ ಆದ ಬಳಿಕ ಗೌತಮ್ ಗಂಭೀರ್‌ ಮಾಜಿ ಕೋಚ್‌ ಹಾಗೂ ದಿಗ್ಗಜ ರಾಹುಲ್‌ ದ್ರಾವಿಡ್‌ಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಅಲ್ಲದೆ ಟೀಮ್ ಇಂಡಿಯಾಗೆ ಹೆಡ್‌ ಕೋಚ್‌ ಆಗುವುದು ಅತ್ಯಂತ ಗೌರವದ ಸಂಗತಿಯಾಗಿದೆ. 2021ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡಕ್ಕೆ ಹೆಡ್‌ ಕೋಚ್‌ ಆಗಿ ನೇಮಕಗೊಂಡಿದ್ದ ರಾಹುಲ್‌ ದ್ರಾವಿಡ್‌ ಅವರು, 2024ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ತಮ್ಮ ಮಾರ್ಗದರ್ಶನದಲ್ಲಿ ತಂಡವನ್ನು ಚಾಂಪಿಯನ್‌ ಮಾಡಿದ ಬಳಿಕ ತಮ್ಮ ಹುದ್ದೆಯನ್ನು ತೊರೆದಿದ್ದಾರೆ. ಅಂದ … Continue reading ರಾಹುಲ್‌ ದ್ರಾವಿಡ್‌ಗೆ ವಿಶೇಷ ಸಂದೇಶ ರವಾನಿಸಿದ ಗೌತಮ್‌ ಗಂಭೀರ್‌