ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಗೌತಮಿ ಪತಿ: ಮಂಜು ರಿಯಾಕ್ಷನ್ ಹೇಗಿತ್ತು ಗೊತ್ತಾ?
ಬಿಗ್ ಬಾಸ್ ಕನ್ನಡ ಸೀಸನ್ 11’ ರಿಯಾಲಿಟಿ ಶೋಗೆ ಗೌತಮಿ ಜಾದವ್ ಅವರ ಪತಿ ಅಭಿಷೇಕ್ ಕಾಸರಗೋಡು ಬಂದಿದ್ದಾರೆ. ಬಿಗ್ ಬಾಸ್ ಮನೆಯ ಒಳಗೆ ಅವರು ವಿವಾಹ ವಾರ್ಷಿಕೋತ್ಸವ ಆಚರಿಸಿದ್ದಾರೆ. ಈ ಖುಷಿಯ ಕ್ಷಣದಲ್ಲಿ ದೊಡ್ಮನೆ ಸದಸ್ಯರು ಭಾಗಿ ಆಗಿದ್ದಾರೆ. ಉದ್ಯಮದಲ್ಲಿ ನಷ್ಟ: ನದಿಗೆ ಹಾರಿ ವ್ಯಕ್ತಿ ಸಾವು! ಗುರುವಾರ ಬಿಗ್ಬಾಸ್ ಮನೆಗೆ ಗೌತಮಿ ಜಾಧವ್ ಪತಿಯ ಆಗಮನವಾಗಿದೆ. ಪತಿಯನ್ನು ನೋಡಿದ ಕೂಡಲೇ ಗೌತಮಿ ಜಾಧವ್ ಅಪ್ಪಿಕೊಂಡು ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ್ದಾರೆ. 93 ದಿನಗಳ ಕಾಲ … Continue reading ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಗೌತಮಿ ಪತಿ: ಮಂಜು ರಿಯಾಕ್ಷನ್ ಹೇಗಿತ್ತು ಗೊತ್ತಾ?
Copy and paste this URL into your WordPress site to embed
Copy and paste this code into your site to embed