ಭದ್ರಾವತಿ ನಗರಸಭೆ ಅಧ್ಯಕ್ಷರಾಗಿ ಗೀತಾ ರಾಜ್ ಕುಮಾರ್ ಅವಿರೋಧ ಆಯ್ಕೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರಸಭೆ ಅಧ್ಯಕ್ಷರಾಗಿ‌ ಕಾಂಗ್ರೆಸ್ ನ ಗೀತಾ ರಾಜ್ ಕುಮಾರ್ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ ಗೀತಾರಾಜ್ ಕುಮಾರ್ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆ ಗೀತಾ ರಾಜ್‌ ಕುಮಾರ್ ಅವಿರೋಧ ಆಯ್ಕೆಯಾದರು. ಕೃಷಿ ಹೊಂಡದಲ್ಲಿ ಈಜಲು ಹೋಗಿ ಶಾಲಾ ಬಾಲಕ ಸಾವು ನಗರಸಭೆಯಲ್ಲಿ 35 ಜನ ಸದಸ್ಯರಿದ್ದು, 19 ಕಾಂಗ್ರೆಸ್, 3 ಬಿಜೆಪಿ ಸದಸ್ಯರು ಹಾಗೂ 5 ಜನ ಜೆಡಿಎಸ್ ಮತ್ತು ಎಂಎಲ್ ಸಿ  ಸದಸ್ಯರು ಸೇರಿ … Continue reading ಭದ್ರಾವತಿ ನಗರಸಭೆ ಅಧ್ಯಕ್ಷರಾಗಿ ಗೀತಾ ರಾಜ್ ಕುಮಾರ್ ಅವಿರೋಧ ಆಯ್ಕೆ