ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಕೇಸ್: ತನಿಖೆ ವೇಳೆ ಸ್ಪೋಟಕ ವಿಚಾರ ಬೆಳಕಿಗೆ

ಬೆಂಗಳೂರು:- ಭೂ ವಿಜ್ಞಾನಾಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ವೇಳೆ ಸ್ಪೋಟಕ ವಿಚಾರ ಬೆಳಕಿಗೆ ಬಂದಿದೆ. ಆರೋಪಿ ಕಿರಣ್ ಕೊಲೆ ಮಾಡಿದ್ದು 5 ಲಕ್ಷ ಹಣಕ್ಕಾಗಿ. ಪೊಲೀಸರ ವಿಚಾರಣೆಯಲ್ಲಿ ಸುಳ್ಳು ಹೇಳಿಕೆ ನೀಡಿದ್ದ. ಕಿರಣ್ ಸ್ನೇಹಿತ ಶಿವು ಎಂಬಾತನಿಂದ ಅಸಲಿ ಕಹಾನಿ ಬಯಲಾಗಿದೆ. ಮೊದಲಿಗೆ ಕೋಪಕ್ಕೆ ಕೊಲೆ ಮಾಡಿದ್ದಾಗಿ ಆರೋಪಿ ಕಿರಣ್ ಹೇಳಿಕೆ ನೀಡಿದ್ದರು. ಕೆಲಸದಿಂದ ತೆಗೆದಿದ್ದಕ್ಕೆ ಕೋಪಗೊಂಡು ಕೊಲೆ ಮಾಡಿದ್ದಾಗಿ ಹೇಳಿದ್ದ. ಕ್ಷಮೆ ಕೇಳಿ ಮತ್ತೆ ಕೆಲಸಕ್ಜೆ ಸೇರಿಸಿಕೊಳ್ಳಲು ಕೇಳಲು ಹೋಗಿದ್ದೆ. ಆದ್ರೆ … Continue reading ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಕೇಸ್: ತನಿಖೆ ವೇಳೆ ಸ್ಪೋಟಕ ವಿಚಾರ ಬೆಳಕಿಗೆ