ದೇವನಹಳ್ಳಿ:- ದೊಡ್ಡಬಳ್ಳಾಪುರದಲ್ಲಿ ಗಂಡು ಮಕ್ಕಳಿಬ್ಬರಿಗೆ ಮದುವೆ ಮಾಡಿ ಮಳೆಗಾಗಿ ವಿಶೇಷ ಪೂಜೆ ಮಾಡಲಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೋಬಳಿಯ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಆಚರಣೆ ಮಾಡಲಾಗಿದೆ. ಮಂಗಳವಾರ ರಾತ್ರಿ ವಿಶೇಷ ಪೂಜೆಯೊಂದಿಗೆ ಗ್ರಾಮಸ್ಥರು ಮದುವೆ ಮಾಡಿದ್ದಾರೆ.
PG ಮುಂದೆ ನಿಲ್ಲಿಸಿದ್ದ ಬುಲೆಟ್ ಬೈಕ್ಗೆ ಬೆಂಕಿ ಇಟ್ಟಿದ್ದ ಆರೋಪಿ ಅರೆಸ್ಟ್!
ಗಂಡು ಮಕ್ಕಳಿಬ್ಬರಿಗೆ ಗಂಡು ಹೆಣ್ಣಿನಂತೆ ವೇಷ ಧರಿಸಿ ಗ್ರಾಮಸ್ಥರು ಮದುವೆ ಮಾಡಿದರು. ಮದುವೆ ಮಾಡಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದ್ದಾರೆ.