ಬೆಳಗ್ಗೆ ಖಾಲಿ ಹೊಟ್ಟೆಗೆ ಒಣ ದ್ರಾಕ್ಷಿ ಸೇವಿಸುವುದರಿಂದ ಈ ಅದ್ಬುತ ‘ಆರೋಗ್ಯ ಪ್ರಯೋಜನ’ ಪಡೆಯಿರಿ
ಒಣದ್ರಾಕ್ಷಿಯಲ್ಲಿ ಹಲವಾರು ಆರೋಗ್ಯಕರ ಪ್ರಯೋಜನಗಳಿವೆ ಹಾಗೂ ಹೆಚ್ಚುವರಿ ಆಹಾರದ ರೂಪದಲ್ಲಿ ಅಳವಡಿಸಿಕೊಳ್ಳಲು ಅತ್ಯುತ್ತಮ ಆಯ್ಕೆಯಾಗಿದೆ. ಸತತ ಕೆಲವಾರು ದಿನಗಳವರೆಗೆ ಸೇವಿಸುವ ಮೂಲಕ ಜೀರ್ಣಕ್ರಿಯೆಗೆ ಸಂಬಂಧಿಸಿದ ತೊಂದರೆಗಳು ಇಲ್ಲವಾಗಿ ಹಸಿವು ಹೆಚ್ಚುತ್ತದೆ ಹಾಗೂ ದೇಹಕ್ಕೆ ಹೆಚ್ಚು ಹೆಚ್ಚಿನ ಶಕ್ತಿ ದೊರಕುತ್ತದೆ. ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ ಒಣದ್ರಾಕ್ಷಿ ನೆನೆಸಿಟ್ಟ ನೀರನ್ನು ಸೇವಿಸುವು ದರಿಂದ ಹೃದಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಪ್ರಯೋಜನವಾಗುತ್ತದೆ ಎಂದು ತಜ್ಞರು ವಿವರಿಸುತ್ತಾರೆ. ಈ ವಿಧಾನದಿಂದ ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ, ಮಲಬದ್ಧತೆಯನ್ನು ತಡೆಯುತ್ತದೆ ಮತ್ತು ದೇಹದಲ್ಲಿ … Continue reading ಬೆಳಗ್ಗೆ ಖಾಲಿ ಹೊಟ್ಟೆಗೆ ಒಣ ದ್ರಾಕ್ಷಿ ಸೇವಿಸುವುದರಿಂದ ಈ ಅದ್ಬುತ ‘ಆರೋಗ್ಯ ಪ್ರಯೋಜನ’ ಪಡೆಯಿರಿ
Copy and paste this URL into your WordPress site to embed
Copy and paste this code into your site to embed