ಮೊದಲು ನಿಮ್ಮ ಮನೆ ಸರಿ ಮಾಡಿಕೊಳ್ಳಿ : ಸಂತೋಷ್‌ ಲಾಡ್‌ಗೆ ಶೆಟ್ಟರ್ ತಿರುಗೇಟು

ಹುಬ್ಬಳ್ಳಿ: ಸಂತೋಷ ಲಾಡ್ ಅವರೇ ಮೊದಲು ನಿಮ್ಮ ಮನೆ ಸರಿ ಮಾಡಿಕೊಳ್ಳಿ. ನಂತರ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡಿ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿ ಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮೋದಿಯವರನ್ನು ಬದಲಾಯಿಸುವ ಚರ್ಚೆ ನಡೆದಿದೆ ಎಂಬ ಸಂತೋಷ್ ಲಾಡ್ ಹೇಳಿಕೆಗೆ ತಿರುಗೇಟು ನೀಡಿದ್ದು, ಪ್ರಧಾನಿ ಮೋದಿ ಅವರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಿ‌.‌ ಕಾಂಗ್ರೆಸ್ ನವರಿಗೆ ಮುಸ್ಲಿಂ, ಅಲ್ಪಸಂಖ್ಯಾತರನ್ನು ಬಿಟ್ಟರೇ ಬೇರೆ ಗೊತ್ತಿಲ್ಲ‌. ದೆಹಲಿಯ ಎಕ್ಸಿಟ್ ಪೋಲ್ ಏನಾಗಿದೆ … Continue reading ಮೊದಲು ನಿಮ್ಮ ಮನೆ ಸರಿ ಮಾಡಿಕೊಳ್ಳಿ : ಸಂತೋಷ್‌ ಲಾಡ್‌ಗೆ ಶೆಟ್ಟರ್ ತಿರುಗೇಟು