ಘಾಟಿ ದನಗಳ ಜಾತ್ರೆ ಆರಂಭ: ಹಸಿದವರಿಗೆ ಊಟದ ವ್ಯವಸ್ಥೆ ಕಲ್ಪಿಸಿದ ಬೆಂ.ಗ್ರಾ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪ್ರತಾಪ್..!

ದೊಡ್ಡಬಳ್ಳಾಪುರ: ದಕ್ಷಿಣ ಭಾರತದಲ್ಲೇ ಹೆಚ್ಚು ಪ್ರಸಿದ್ದಿ ಪಡೆದಿರುವ ತಾಲೂಕಿನ ತೂಬಗೆರೆ ಹೋಬಳಿಯ ಶ್ರೀ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಯು ಡಿ.20ರಿಂದ ಪ್ರಾರಂಭವಾಗಿದೆ. ತುಂಬು ಜಾತ್ರೆಗೆ ಜಾನುವಾರುಗಳನ್ನು ಮಾರಾಟ ಮತ್ತು ಕೊಂಡು ಕೊಳ್ಳಲು ಸಾಲು ಸಾಲಾಗಿ ರೈತರು ದೂರದ ಊರುಗಳಿಂದ ಬರುತ್ತಿದ್ದಾರೆ.ಜಾತ್ರೆಯಲ್ಲಿ ಹಸಿದವರಿಗೆ ಅನ್ನದಾನ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹಾಗೂ ವಕೀಲ ಪ್ರತಾಪ್ ಹೇಳಿದರು. ರಸ್ತೆಯಲ್ಲೇ ನಾಯಿಗಳ ದಾಳಿ: ಕಿರುಚಿ ಚೀರಾಡಿದ ಬಾಲಕ! ಸ್ವಲ್ಪದರಲ್ಲೇ ಬಚಾವ್! ಘಾಟಿ ದನಗಳ ಜಾತ್ರೆಯಲ್ಲಿ ರೈತರಿಗೆ … Continue reading ಘಾಟಿ ದನಗಳ ಜಾತ್ರೆ ಆರಂಭ: ಹಸಿದವರಿಗೆ ಊಟದ ವ್ಯವಸ್ಥೆ ಕಲ್ಪಿಸಿದ ಬೆಂ.ಗ್ರಾ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪ್ರತಾಪ್..!