Ginger, Garlic Paste: ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಬೇಗ ಹಾಳಾಗದೆ ಫ್ರೆಶ್ ಆಗಿ ಇರ್ಬೇಕು ಅಂದ್ರೆ ಹೀಗೆ ಮಾಡಿ..!

ನಾವು ದಿನ ನಿತ್ಯ ಮನೆಯಲ್ಲಿ ತಯಾರು ಮಾಡುವ ಅನೇಕ ಬಗೆಯ ಆಹಾರ ಪದಾರ್ಥಗಳು ಶುಂಠಿ -ಬೆಳ್ಳುಳ್ಳಿ ಪೇಸ್ಟ್ ಬಳಕೆ ಮಾಡುವುದರಿಂದ ಬಹಳಷ್ಟು ರುಚಿ ಕೊಡುತ್ತವೆ. ಜೀರ್ಣ ಶಕ್ತಿ ದುರ್ಬಲವಾಗಿರುವವರಿಗೆ ಶುಂಠಿ – ಬೆಳ್ಳುಳ್ಳಿ ಪೇಸ್ಟ್ ಬಳಕೆ ಮಾಡಿದ ಆಹಾರ ಸೇವನೆ ಮಾಡುವುದರಿಂದ ಅಜೀರ್ಣತೆ ಮತ್ತು ಮಲಬದ್ಧತೆ ಸಮಸ್ಯೆ ಸಂಪೂರ್ಣವಾಗಿ ಇಲ್ಲವಾಗುತ್ತದೆ. ಔಷಧೀಯ ತಯಾರಿಕೆ ಹಾಗೂ ಅಡುಗೆಯ ರುಚಿಯನ್ನು ಹೆಚ್ಚಿಸುವ ಈ ಎರಡು ಪದಾರ್ಥಗಳು ಎಲ್ಲರ ಅಡುಗೆ ಮನೆಯಲ್ಲಿಯೂ ಇದ್ದೆ ಇರುತ್ತದೆ. ಅದಲ್ಲದೇ ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ಶುಂಠಿ … Continue reading Ginger, Garlic Paste: ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಬೇಗ ಹಾಳಾಗದೆ ಫ್ರೆಶ್ ಆಗಿ ಇರ್ಬೇಕು ಅಂದ್ರೆ ಹೀಗೆ ಮಾಡಿ..!