How to Peel Ginger: ಸಿಂಪಲ್ ಟ್ರಿಕ್ಸ್ ಮೂಲಕ ಶುಂಠಿ ಸಿಪ್ಪೆ ಫಟಾಫಟ್ ಆಗಿ ಸುಲಿಯಬಹುದು..!
ಬೇಗ ಅಡುಗೆ ಮಾಡಬೇಕೆಂದಾಗ ಅಗತ್ಯವಾದ ಬೆಳ್ಳುಳ್ಳಿ ಹಾಗೂ ಶುಂಠಿ ಸಿಪ್ಪೆ ತೆಗೆಯುವುದು ಬಹಳ ಕಷ್ಟದ ಕೆಲಸ. ಇದಕ್ಕೆ ಹೆಚ್ಚು ಸಮಯ ಬೇಕಾಗುತ್ತದೆ. ಕೆಲ ಸುಲಭ ವಿಧಾನ ಅನುಸರಿಸಿದರೆ ಸಿಪ್ಪೆಯನ್ನು ಸುಲಭವಾಗಿ ತೆಗೆಯಬಹುದು. ಎಳೆ ಶುಂಠಿ ಸಿಪ್ಪೆ ತೆಳು ಇದ್ದರೆ ಬಲಿತ ಶುಂಠಿಯ ಸಿಪ್ಪೆ ದಪ್ಪ ಇರುತ್ತದೆ. ಎಳೆ ಶುಂಠಿಯ ಸಿಪ್ಪೆಯನ್ನು ನಾವು ಕೈ ಬೆರಳು ಸಹಾಯದಿಂದಲೇ ಸುಲಿಯ ಬಹುದು. ಆದರೆ ಬಲಿತ ಶುಂಠಿ ಸಿಪ್ಪೆ ತೆಗೆಯುವುದು ತುಸು ಕಷ್ಟ ಶುಂಠಿ ಮಣ್ಣಿನೊಳೆಗ ಬೆಳೆಯುವುದರಿಂದ ಅದರಲ್ಲಿ ಮಣ್ಣು ಹೆಚ್ಚಾಗಿ … Continue reading How to Peel Ginger: ಸಿಂಪಲ್ ಟ್ರಿಕ್ಸ್ ಮೂಲಕ ಶುಂಠಿ ಸಿಪ್ಪೆ ಫಟಾಫಟ್ ಆಗಿ ಸುಲಿಯಬಹುದು..!
Copy and paste this URL into your WordPress site to embed
Copy and paste this code into your site to embed