Breaking: ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ..!

ವಿಜಯನಗರ: ತಾಯಿಯ ಕೈತುತ್ತು ತಿಂದು ಆ ಬಾಲಕಿ ಖುಷಿ ಖುಷಿಯಿಂದ ಬ್ಯಾಗ್‌ ಏರಿಸಿಕೊಂಡು ಶಾಲೆಯತ್ತ ಹೆಜ್ಜೆ ಹಾಕಿದ್ದಳು. ಆದರೆ ಕ್ರೂರ ವಿಧಿಗೆ ಪ್ರಪಂಚ ನೋಡಬೇಕಾದ ಬಾಲಕಿ ಉಸಿರು ಚೆಲ್ಲಿದ್ದಾಳೆ. ವಿಚ್ಚೇದನದ ಬಳಿಕ ನಿವೇದಿತಾ ಹಾಗೂ ಚಂದನ್ ಶೆಟ್ಟಿ ಹೇಳಿದ್ದೇನು ಗೊತ್ತಾ!? ಮುಂಜಾನೆ ಶಾಲೆಗೆ ಹೋದವಳು ಮನೆಗೆ ಹೆಣವಾಗಿ ಬಂದಿದ್ದಾಳೆ. ವಿದ್ಯುತ್ ಸ್ಪರ್ಶಿಸಿ (ಎಲೆಕ್ಟ್ರಿಕ್ ಶಾಕ್ ) ಬಾಲಕಿ ದಾರುಣ ಅಂತ್ಯ ಕಂಡಿದ್ದಾಳೆ. ವಿಜಯನಗರದ ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ತುಳಸಿ ಎಂಬಾಕೆ ಕರೆಂಟ್‌ ಶಾಕ್‌ನಿಂದ … Continue reading Breaking: ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ..!