ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಇಬ್ಬರು ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ
ಚಾಮರಾಜನಗರ: ಅಪ್ರಾಪ್ತಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಇಬ್ಬರು ಅಪರಾಧಿಗಳಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ ಹಾಗೂ ಪೋಕ್ಸೋ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ, ತಲಾ 55 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ತಾಲೂಕಿನ ಆಲೂರು ಗ್ರಾಮದ ಮಹೇಶ್‌ಪ್ರಸಾದ್ (32) ಹಾಗೂ ವೆಂಕಟಯ್ಯನಛತ್ರ ಗ್ರಾಮದ ಸಿದ್ದಮಲ್ಲು (28) ಶಿಕ್ಷೆಗೊಳಗಾದ ಅಪರಾಧಿಗಳು. 2 ನೇ ಆರೋಪಿ ಸಿದ್ದಮಲ್ಲು ಸಂತ್ರಸ್ತ ಅಪ್ರಾಪ್ತೆಯನ್ನು ಮದುವೆ ಆಗುವುದಾಗಿ ನಂಬಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. 1ನೇ … Continue reading ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಇಬ್ಬರು ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ
Copy and paste this URL into your WordPress site to embed
Copy and paste this code into your site to embed