ಕಾವೇರಿ ನದಿ ನೀರಿನ ಮಾಲಿನ್ಯದ ಬಗ್ಗೆ ವರದಿ ನೀಡಿ..ಅಧಿಕಾರಿಗಳಿಗೆ DCM ಡಿಕೆಶಿ ಆದೇಶ..!

ಬೆಂಗಳೂರು:– ಕಾವೇರಿ ನದಿ ಮಾಲಿನ್ಯದ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ಆದೇಶ, ಹೊರಡಿಸಿದ್ದಾರೆ. ನೋಟ್ ಬುಕ್ ನೀಡುವ ಮೂಲಕ ಹುಟ್ಟು ಹಬ್ಬದ ಶುಭ ಕೋರಿದ ರಮೇಶ್ ಮಹದೇವಪ್ಪನವರ..! ಕಾವೇರಿ ನದಿಗೆ ತ್ಯಾಜ್ಯ ನೀರು ಬಿಡುವ ದೂರಿನ ಬಗ್ಗೆ ಸ್ಥಳ ಪರಿಶೀಲಿಸಿ, ಅದನ್ನು ತಡೆಯಲು ಸ್ಥಳೀಯ ಪ್ರಾಧಿಕಾರಗಳು ಕೈಗೊಂಡ ಕ್ರಮಗಳ ಬಗ್ಗೆ ಚರ್ಚಿಸಿ ವರದಿ ನೀಡುವಂತೆ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಆದೇಶಿಸಿದ್ದಾರೆ. ಇನ್ನು ನದಿ ನೀರು ಮಲೀನಗೊಳ್ಳದಂತೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ … Continue reading ಕಾವೇರಿ ನದಿ ನೀರಿನ ಮಾಲಿನ್ಯದ ಬಗ್ಗೆ ವರದಿ ನೀಡಿ..ಅಧಿಕಾರಿಗಳಿಗೆ DCM ಡಿಕೆಶಿ ಆದೇಶ..!