ಕನ್ನಡಿಗ ರಾಹುಲ್ ದ್ರಾವಿಡ್​ಗೆ ಭಾರತ ರತ್ನ ಕೊಡಿ: ಕೇಂದ್ರಕ್ಕೆ ಗವಾಸ್ಕರ್ ಮನವಿ !

ರಾಹುಲ್ ದ್ರಾವಿಡ್​ಗೆ ಭಾರತ ರತ್ನ ಕೊಡಿ ಎಂದು ಕೇಂದ್ರ ಸರ್ಕಾರಕ್ಕೆ ಗವಾಸ್ಕರ್ ಮನವಿ ಮಾಡಿದ್ದಾರೆ. IND Vs ZIM: ಭಾರತದ ಬೌಲಿಂಗ್ ದಾಳಿಗೆ ನಲುಗಿದ ಜಿಂಬಾಬ್ವೆ: 100 ರನ್​ಗಳಿಂದ ಗೆದ್ದ ಟೀಮ್ ಇಂಡಿಯಾ! ದ್ರಾವಿಡ್​ 2021 ರಲ್ಲಿ ಭಾರತ ರಾಷ್ಟ್ರೀಯ ತಂಡಕ್ಕೆ ಕೋಚ್​ ಆಗಿ ಬಂದರು. ಅಂದಿನಿಂದ, ಭಾರತವು 2022 ರ ಟಿ 20 ವಿಶ್ವಕಪ್​​ನ ಸೆಮಿಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಮತ್ತು 2023 ರಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಮತ್ತು ಏಕದಿನ ವಿಶ್ವಕಪ್​ ಫೈನಲ್​​ನಲ್ಲಿ ಸೋತಿತು. ಕೊನೆಯದಾಗಿ … Continue reading ಕನ್ನಡಿಗ ರಾಹುಲ್ ದ್ರಾವಿಡ್​ಗೆ ಭಾರತ ರತ್ನ ಕೊಡಿ: ಕೇಂದ್ರಕ್ಕೆ ಗವಾಸ್ಕರ್ ಮನವಿ !