BJP Tweet War: ʼಕಲೆಕ್ಷನ್‌ ಕೊಡಿ, ನಿಗಮ ಮಂಡಳಿ ಅಧಿಕಾರ ಪಡಿʼ: ಕಾಂಗ್ರೆಸ್​ ವಿರುದ್ಧ ಬಿಜೆಪಿ ಪೋಸ್ಟರ್ ವಾರ್

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಮಾಡುತ್ತಿರುವ ಪೋಸ್ಟರ್ ವಾರ್ ಮುಂದುವರಿದಿದೆ. ಇಂದು ಕೂಡ ಕರ್ನಾಟಕ ಬಿಜೆಪಿ ಮತ್ತೊಂದು ಪೋಸ್ಟರ್​  ಬಿಟ್ಟಿದ್ದು ಕಾಂಗ್ರೆಸ್‌ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. https://x.com/BJP4Karnataka/status/1727176137619722356?s=20 ‘ಕಲೆಕ್ಷನ್ ಕೊಡಿ, ನಿಗಮ ಮಂಡಳಿ ಅಧಿಕಾರ ಪಡೆಯಿರಿ’ ಎಂಬ ತಲೆ ಬರಹ ಇರುವ ಫೋಟೋಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವ ಚಿತ್ರವನ್ನು ಅಂಟಿಸಿದೆ. ಜೊತೆಗೆ ಬಿಡಿಎಗೆ 50 ಕೋಟಿ ರೂಪಾಯಿ, ಕರ್ನಾಟಕ ಗೃಹ ಮಂಡಳಿಗೆ 10 ಕೋಟಿ, ಬಿಡಬ್ಲ್ಯೂಎಸ್​ಎಸ್​ಬಿ 45 ಕೋಟಿ ಸೇರಿದಂತೆ ವಿವಿಧ ನಿಗಮಗಳಲ್ಲಿ … Continue reading BJP Tweet War: ʼಕಲೆಕ್ಷನ್‌ ಕೊಡಿ, ನಿಗಮ ಮಂಡಳಿ ಅಧಿಕಾರ ಪಡಿʼ: ಕಾಂಗ್ರೆಸ್​ ವಿರುದ್ಧ ಬಿಜೆಪಿ ಪೋಸ್ಟರ್ ವಾರ್