ಕಟ್ಟಡ ಕಾರ್ಮಿಕರಿಗೆ ಉಚಿತ ನಿವೇಶನ ನೀಡಿ : ಸಿಐಟಿಯು ತಾಲೂಕು ಅಧ್ಯಕ್ಷ ಹೊನ್ನೂರ್ ಸಾಹೇಬ್

ಕಂಪ್ಲಿ : ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರಕಾರ ಉಚಿತವಾಗಿ ವಸತಿ ನಿವೇಶನಗಳನ್ನು ವಿತರಿಸಬೇಕು ಎಂದು ಒತ್ತಾಯಿಸಿ ಕಂಪ್ಲಿ ಕಟ್ಟಡ ಕಾರ್ಮಿಕರ ಸಂಘದ ನೂರಾರು ಸದಸ್ಯರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಸ್ಥಳೀಯ ಉದ್ಭವ ಗಣಪತಿ ದೇವಸ್ಥಾನದಿಂದ ಆರಂಭವಾದ ಮೆರವಣಿಗೆ ಬಿಆರ್ ಅಂಬೇಡ್ಕರ್ ಸರ್ಕಲ್ ಪುರಸಭೆ ಮುಂಭಾಗದ ಜಮಾಯಿಸಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಶ್ರೀ ಸಿದ್ಧಾರೂಢ ಮಠದ ಆಡಳಿತ ಮಂಡಳಿ ಮತ್ತು ಭಕ್ತರ ನಡುವೆ ವಾಗ್ವಾದ ಸಿಐಟಿಯು ಕಂಪ್ಲಿ ತಾಲೂಕು ಅಧ್ಯಕ್ಷರಾದ ಹೊನ್ನೂರ್ ಸಾಹೇಬ್ ಅವರು … Continue reading ಕಟ್ಟಡ ಕಾರ್ಮಿಕರಿಗೆ ಉಚಿತ ನಿವೇಶನ ನೀಡಿ : ಸಿಐಟಿಯು ತಾಲೂಕು ಅಧ್ಯಕ್ಷ ಹೊನ್ನೂರ್ ಸಾಹೇಬ್